*ಏಪ್ರಿಲ್.5(ಇಂದು)ರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ರಾಜ್ಯಾದ್ಯಂತ ಆರಂಭವಾಗಿದೆ.ಏ.05(ಇಂದು)ನಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ನಡೆಯಲಿದೆ.

ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.

 

 

 

 

error: Content is protected !!
Scroll to Top