ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ   ➤ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ಧ ವಾಗ್ದಾಳಿ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05  ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ.

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

Scroll to Top