50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ.!!   ➤ ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)Newskadaba.com ಜ್ಮೀರ್,ಏ.05  ಅಜ್ಮೀರ್‌ನಿಂದ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ರಾಷ್ಟ್ರ ರಾಜಧಾನಿ ಪ್ರದೇಶದ ಗುರುಗ್ರಾಮ್ ಬಳಿಯ ರಾಜೋಕ್ರಿ ಎಂಬಲ್ಲಿ ಪಲ್ಟಿಯಾಗಿದೆ.ದೆಹಲಿ ವಿಮಾನ ನಿಲ್ದಾಣದ ಬಳಿಯ ರಾಜೋಕ್ರಿ ಮೇಲ್ಸೇತುವೆ ಬಳಿ  ಈ ಘಟನೆ ನಡೆದಿದೆ.

ಮಹಿಳೆ ಮತ್ತು ಮಗು ಸೇರಿದಂತೆ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು *

 

 

 

error: Content is protected !!
Scroll to Top