5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ

 (ನ್ಯೂಸ್ ಕಡಬ)newskadaba.com ಕೇರಳ, ಏ.05. 5 ವರ್ಷಗಳ ಹಿಂದೆ ಕೇರಳದಲ್ಲಿ ನಡೆದಿದ್ದ ಬುಡಕಟ್ಟು ಯುವಕನೊಬ್ಬನ ಕೊಲೆಗೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಕೇರಳದ ಪಾಲಕ್ಕಾಡ್‌ನ ಮನ್ನಾರ್‌ಕಾಡ್‌ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಮಧು ಎಂಬ ಬುಡಕಟ್ಟು ಯುವಕನನ್ನು ಫೆ. 22, 2018 ರಂದು ಕೊಲೆಗೈದ ಕಾರಣಕ್ಕೆ ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯ 14 ಮಂದಿಯನ್ನು ದೋಷಿಗಳೆಂದು ಹೇಳಿದೆ.

Also Read  ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ...???

error: Content is protected !!
Scroll to Top