ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ, ಸಾಕು ನಾಯಿಯನ್ನು ಹತ್ಯೆಗೈದ ಪೊಲೀಸ್‌ ಅಧಿಕಾರಿ.!!   ➤ದೂರು ದಾಖಲು

(ನ್ಯೂಸ್ ಕಡಬ)Newskadaba.com ಪಂಜಾಬ್‌,ಏ.05  ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ ಹಾಗೂ ಸಾಕು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ.

ಅಮೃತಸರ ಮೂಲದ ಎಎಸ್‌ಐ ಭೂಪಿಂದರ್ ಸಿಂಗ್ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ ಬಲ್ಜೀತ್ ಕೌರ್ (40) ಮತ್ತು ಮಗ ಲವ್‌ಪ್ರೀತ್ ಸಿಂಗ್ (19) ಅವರನ್ನು ಕೊಲೆ ಮಾಡಿದ್ದಾರೆ.ಅಷ್ಟೇ ಅಲ್ಲದೆ ತನ್ನ ಮುದ್ದಿನ ನಾಯಿಗೂ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.

Also Read  ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ, ಅಂಗಡಿ ಮುಂಗಟ್ಟು ಬಂದ್ ➤ ವಾಹನ ಸಂಚಾರವೂ ವಿರಳ

 

 

 

 

error: Content is protected !!
Scroll to Top