ಕಾನ್ಸ್ ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ..!!   ➤1.3 ಲಕ್ಷ CRPF ಕಾನ್ ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.06 ಸಿಆರ್‌ಪಿಎಫ್ ಕಾನ್ಸ್‌ ಟೇಬಲ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಗೃಹ ವ್ಯವಹಾರಗಳ ಸಚಿವಾಲಯವು ಖಾಲಿ ಇರುವ 1.3 ಲಕ್ಷ CRPF ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಮೀಸಲು ಪೊಲೀಸ್ ಪಡೆಗಳಲ್ಲಿ 1.3 ಲಕ್ಷ ಕಾನ್‌ಸ್ಟೆಬಲ್ ಶ್ರೇಣಿಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ.

 

 

 

 

Also Read  ಟ್ರಂಪ್ ಭೇಟಿಯಿಂದ ಭಾರತಕ್ಕೆ ಲಾಭವಿಲ್ಲ: ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ

 

 

 

error: Content is protected !!
Scroll to Top