10 ವರ್ಷಗಳ ಅನೈತಿಕ ಸಂಬಂಧ   ➤ಕೊಲೆಯಲ್ಲಿ ಅಂತ್ಯ.!!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.06  ಆಕೆ ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಇನ್ನೊಬ್ಬನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಸಂಬಂಧ ಅದೆಷ್ಟೇ ಗಟ್ಟಿಯಾಗಿದ್ರೂ ಅನೈತಿಕವಾಗಿದ್ರೆ,‌ ಅಂತ್ಯವಾಗೋದು ದುರಂತದಲ್ಲೇ ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ.

ಆನೇಕಲ್ ತಾಲೂಕಿನ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಸುಟ್ಟ ದೇಹವೊಂದು ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು.‌ ಮಹಿಳೆಯೊಬ್ಬಳ ಹುಡುಕಾಟದಲ್ಲಿದ್ದ ಹೆಬ್ಬಗೋಡಿ ಪೊಲೀಸರು ಈ ದೇಹ ಅವಳದ್ದೇನಾ ಅಂತ ಅವಳ ಸಂಬಂಧಿಕರಿಗೆ ಕರೆದುಕೊಂಡು ಬಂದಾಗ ಪೊಲೀಸರಿಗೆ ಇದ್ದ ಶಂಕೆ ನಿಜವಾಯಿತು.

 

 

 

 

 

 

 

 

error: Content is protected !!

Join the Group

Join WhatsApp Group