ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು!   ➤  ನಾಲ್ವರು ನಕಲಿ ಟಿಟಿಇಗಳು ಪತ್ತೆ.!!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06  ಬೆಂಗಳೂರು ರೈಲ್ವೆ ವಿಭಾಗದ ಟಿಕೆಟ್ ತಪಾಸಣಾ ದಳವು  ಚಾಮರಾಜನಗರ-ಬೆಂಗಳೂರು ಪ್ಯಾಸೆಂಜರ್ ರೈಲಿನಲ್ಲಿ ಟಿಕೆಟ್​ ಪರಿವೀಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ನಕಲಿ ಟಿಟಿಇಗಳನ್ನು ಪತ್ತೆಹಚ್ಚಿದ್ದಾರೆ.

ರೈಲಿನ ಟಿಕೆಟ್​ ಪರಿವೀಕ್ಷಕ ಎಂಬಂತೆ ಸೋಗು ಹಾಕಿದ್ದಕ್ಕಾಗಿ ನಾಲ್ವರನ್ನೂ ಬಂಧಿಸಲಾಗಿದ್ದರೂ, ಅವರು ನೈಋತ್ಯ ರೈಲ್ವೆ ವಲಯದಾದ್ಯಂತ ನಡೆದ ನೇಮಕಾತಿ ಹಗರಣಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

 

 

 

 

Also Read  ಅಕ್ರಮ ಗಾಂಜಾ ಸಾಗಾಟ: ಆರೋಪಿ ಪೊಲೀಸ್ ಬಲೆಗೆ

 

 

 

 

error: Content is protected !!
Scroll to Top