ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಹಲವು ಸಭೆಗಳನ್ನು ಮಾಡಿದ್ದ ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಇನ್ನು ಮೊದಲ ಪಟ್ಟಿಯನ್ನು ಕಾಂಗ್ರೆಸ್ ಈಗಾಗಲೇ ಬಿಡುಗಡೆ ಮಾಡಿತ್ತು. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಎರಡನೇ ಪಟ್ಟಿಯಲ್ಲಿ ಸುಮಾರು ಐವತ್ತು ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಬಹುದು ಎಂದು ಕಾಂಗ್ರೆಸ್ ಉನ್ನತ ಮೂಲಗಳು ಹೇಳಿವೆ.

Also Read  ಬಿಬಿಸಿ ಮೇಲೆ ಐಟಿ ದಾಳಿ ➤ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ!

 

error: Content is protected !!
Scroll to Top