ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ..! ➤ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ, ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.


ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಉಲ್ಲೇಖ (1)ರನ್ವಯ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ನ್ನು ರೂಪಿಸಲಾಗಿದೆ.


ಸದರಿ ನಿಯಮಾವಳಿಗಳ ನಿಯಮ 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

Also Read  ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಚೂರಿ ಇರಿತ ➤ ಮದುವೆ ಕಾರ್ಯಕ್ರಮದಲ್ಲಿ ನಡೆದ ಘಟನೆ

 

error: Content is protected !!
Scroll to Top