ಮೌಲ್ಯಮಾಪನಕ್ಕೆ ಗೈರು ಹಾಜರಾದ 6 ಸಾವಿರ ಉಪನ್ಯಾಸಕರು   ➤ ಮೌಲ್ಯಮಾಪನ ಮಂಡಳಿ ಕಠಿಣ ಕ್ರಮದ ಎಚ್ಚರಿಕೆ.!!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಚುನಾವಣ ಕರ್ತವ್ಯದ ಕಾರಣ ಹೊರತುಪಡಿಸಿ ದ್ವಿತೀಯ ಪಿಯುಸಿ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನಕ್ಕೆ ಗೈರು ಹಾಜರಾಗಿರುವ ಉಪನ್ಯಾಸಕರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಠಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಆರು ಸಾವಿರ ಉಪನ್ಯಾಸಕರು ಗೈರು ಹಾಜರಾದ ಹಿನ್ನೆಲೆಯಲ್ಲಿ  ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚುನಾವಣೆ ಕರ್ತವ್ಯಕ್ಕೆ ಹಾಜರಾಗುತ್ತಿರುವ ಉಪನ್ಯಾಸಕರ ಮಾಹಿತಿ ಸಂಗ್ರಹಿಸಿದ್ದಾರೆ.

 

 

 

Scroll to Top