‘ನಮ್ಮ ಮೆಟ್ರೊ’ದಲ್ಲಿ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಅರ್ಜಿ ಆಹ್ವಾನ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್(ಬಿಎಂಆರ್‌ಸಿಎಲ್), ಭದ್ರತಾ ವಿಭಾಗ ಹಾಗೂ ಅಗ್ನಿಶಾಮಕ ವಿಭಾಗಗಳಲ್ಲಿ ಖಾಲಿ ಇರುವ ಅರವತ್ತಕ್ಕೂ ಹೆಚ್ಚು ಗುತ್ತಿಗೆ ಆಧಾರಿತ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.ಅರ್ಜಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು.

 

 

Scroll to Top