ಮಂಗಳೂರು: ತಂದೆಯಿಂದಲೇ ಮಗನ ದಾರುಣ ಹತ್ಯೆ

Death, deadbody, Waterfall

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕ್ಷುಲ್ಲಕ ವಿಚಾರಕ್ಕೆ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗುತ್ತಿಗಾರು ಸಮೀಪ ಮಾತೃ ಮಜಲು ನಿವಾಸಿ ಶಿವರಾಮ ಎಂಬುವವರನ್ನು ಕೊಲೆ ಮಾಡಲಾಗಿದೆ. ಚಿಕನ್ ಸಾರಿಗಾಗಿ ನಡೆದ ಜಗಳ ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ತಂದೆ ಸೀನ ಬಡಿಗೆಯಿಂದ ಮಗನ ತಲೆಗೆ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Also Read  ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!

 

error: Content is protected !!
Scroll to Top