ಮೇ 29 ರಿಂದ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ.!!   ➤ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮೇ 29 ರಿಂದ ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 29 ರಿಂದ ಅಕ್ಟೋಬರ್ 7 ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ.ಅಕ್ಟೋಬರ್ 8 ರಿಂದ 24ರ ವರೆಗೆ ದಸರಾ ರಜೆ ನೀಡಲಿದ್ದು, ಅಕ್ಟೋಬರ್ 25 ರಿಂದ 2024ರ ಏಪ್ರಿಲ್ 10ರವರೆಗೆ ಎರಡನೇ ಅವಧಿ ತರಗತಿಗಳು ನಡೆಯಲಿವೆ.

Also Read  ಕುಕ್ಕೇ ಸುಬ್ರಹ್ಮಣ್ಯ ದೇವಾಲಯದ ಮಾಸ್ಟರ್ ಪ್ಲಾನ್ ಸಮಿತಿಗೆ ಸದಸ್ಯರ ನೇಮಕ

 

 

error: Content is protected !!
Scroll to Top