‘PUC’  ವಿಜ್ಞಾನ, ವಾಣಿಜ್ಯ ಪಠ್ಯದಲ್ಲಿ ಕಡಿತ!   ➤ಶಿಕ್ಷಣ ಇಲಾಖೆ ಸ್ಪಷ್ಟನೆ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 2023-24 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಕಾಲೇಜಿನ ಏಳು ವಿಷಯಗಳ ಪಠ್ಯದಲ್ಲಿ ಅಲ್ಪ ಪ್ರಮಾಣದ ಕಡಿತ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹಳೆ ಪಠ್ಯ ಪುಸ್ತಕದಲ್ಲಿನ ಸ್ವಲ್ಪ ಭಾಗ ಮಾತ್ರ ಕಡಿತ ಮಾಡಿದ್ದು, ಹೊಸದಾಗಿ ಏನನ್ನೂ ಸೇರ್ಪಡೆ ಮಾಡಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ .

 

ಆದ್ದರಿಂದ ವಿದ್ಯಾರ್ಥಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಇರುವ ಪಠ್ಯ ಪುಸ್ತಕಗಳನ್ನೇ ಬಳಕೆ ಮಾಡಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು 2023-24ನೇ ಸಾಲಿನ ಪಠ್ಯ ವಸ್ತುವಿನಲ್ಲಿ ಕಡಿತ ಮಾಡಿದೆ.

Also Read  ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..!

 

 

error: Content is protected !!
Scroll to Top