ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.07. ಉಮ್ರಾಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಮಕ್ಕಳು ಸೇರಿದಂತೆ ಐವರು ಭಾರತೀಯರು ಮೃತಪಟ್ಡಿರುವ ಬಗ್ಗೆ ವರದಿಯಾಗಿದೆ.

ಸೌದಿ ಅರೇಬಿಯಾದ ರಿಯಾದ್ ನಿಂದ ಉಮ್ರಾ ಯಾತ್ರೆಗೆ ಹೊರಟಿದ್ದ ಭಾರತೀಯ ಮೂಲದ ತಂಡ ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

 

Scroll to Top