ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್   ➤ ನೀತಿ ಸಂಹಿತೆ ಪರಿಣಾಮ ದರ ಪರಿಷ್ಕರಣೆ ಮುಂದೂಡಿಕೆ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07  ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಮಂಡಳಿ ವಿದ್ಯುತ್ ದರ ಪರಿಷ್ಕರಣೆ ಅನ್ವಯ ಹೊಸ ದರಗಳ ಪ್ರಕಟಣೆಯನ್ನು ಮುಂದೂಡಿದೆ.

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಮಂಡಳಿ ಎಸ್ಕಾಂಗಳ ಬೇಡಿಕೆ ಮತ್ತು ಸಾರ್ವಜನಿಕರ ಅಭಿಪ್ರಾಯದ ನಂತರ ವಿದ್ಯುತ್ ದರ ಪರಿಷ್ಕರಣೆ ಮಾಡಿ ಹೊಸ ದರಗಳ ಪ್ರಕಟಣೆಗೆ ಮುಂದಾಗಿತ್ತು. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅದನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ.

Also Read  ಇಂದು ಕಲ್ಲಡ್ಕಕ್ಕೆ ಮುಖ್ಯಮಂತ್ರಿ ಭೇಟಿ

 

error: Content is protected !!
Scroll to Top