ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು

Death, deadbody, Waterfall

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.07. ನಿರ್ಮಾಣ ಹಂತದ ಮನೆಯೊಂದರ ಗೇಟ್ ಬಿದ್ದು 7 ವರ್ಷದ ಬಾಲಕ ಮೃತಪಟ್ಟ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮನೆಯೊಂದರ ಸಮೀಪ ಬಾಲಕ ಆಟವಾಡುತ್ತಿದ್ದಾಗ ಗೇಟ್ ಬಾಲಕನ ಮೈಮೇಲೆ ಬಿದ್ದಿದೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

 

error: Content is protected !!
Scroll to Top