ರಾಜ್ಯದಲ್ಲಿ ಅಮುಲ್ ಹಾಲಿನ ಉತ್ಪನ್ನ ಮಾರಾಟ   ➤ ಕನ್ನಡಿಗರ ಆಕ್ರೋಶ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ನಂದಿನಿ ಬ್ರಾಂಡ್ ಮೂಲಕ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಾಡುತ್ತಿರುವ ಕೆಎಂಎಫ್ ಗೆ ಸೆಡ್ಡು ಹೊಡೆಯಲು ಗುಜರಾತ್ ಮೂಲದ ಅಮುಲ್ ಮುಂದಾಗಿದೆ.ಆನ್ಲೈನ್ ಮೂಲಕ ಹಾಲು, ಮೊಸರು ವಿತರಣೆಗೆ ಗುಜಾರಾತ್ ನ ಅಮೂಲ್ ಸಜ್ಜಾಗಿದೆ.

ಇದರ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಸೇವ್ ನಂದಿನಿ ಅಭಿಯಾನ ಆರಂಭಿಸಿದ್ದಾರೆ. ಗೋ ಬ್ಯಾಕ್ ಅಮುಲ್ ಅಭಿಯಾನ ಆರಂಭಿಸಿರುವ ಕನ್ನಡಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Also Read  ಮಗಳಿಂದಲೇ ಸ್ವಂತ ಅಪ್ಪನ ಮೇಲೆ ಅತ್ಯಾಚಾರ ಆರೋಪ ➤ ಮಗಳು ಹಾಗೂ ಪತ್ನಿಯ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ತಂದೆ

 

error: Content is protected !!
Scroll to Top