SSLC ಪರೀಕ್ಷಾ ಕೇಂದ್ರದಿಂದ ಅಪ್ಪನ ಅಂತ್ಯಸಂಸ್ಕಾರ ನೋಡಿದ ಮಗಳು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.07. SSLC ಎಕ್ಸಾಂ ಸಮಯದಲ್ಲಿ ರಾಜ್ಯದಲ್ಲಿ ಹೃದಯ ಸ್ಪರ್ಶಿ ಘಟನೆಯೊಂದು ನಡೆದಿದ್ದು, ಪರೀಕ್ಷಾ ಕೇಂದ್ರದಲ್ಲೇ ವಿಡಿಯೋ ಕಾಲ್ ಮೂಲಕ ಮಗಳು ತಂದೆಯ ಅಂತ್ಯ ಸಂಸ್ಕಾರವನ್ನು ನೋಡಿದ್ದಾಳೆ ಎಂದು ವರದಿಯಾಗಿದೆ.

ಮನಿಯಾರ್ ಕೊಪ್ಪಳದ ನಿವಾಸಿ ಆರ್ಶೀಯಾ ಶಿವಮೊಗ್ಗದ ಹೊಸನಗರ ತಾಲೂಕಿನ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ SSLC  ಓದುತ್ತಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top