‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ’ ಇದೇ ಕೊನೆ..!!   ➤ ಸಚಿವ ಬಿ.ಸಿ ಪಾಟೀಲ್

(ನ್ಯೂಸ್ ಕಡಬ)Newskadaba.com ಹಾವೇರಿ,ಏ.07  ಚಿವ ಬಿ ಸಿ ಪಾಟೀಲ್ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು  ಅಚ್ಚರಿ ಘೋಷಣೆ ಮಾಡಿದ್ದಾರೆ. ಹೀರೇಕೆರೂರು ಪಟ್ಟಣದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಇದು ನನ್ನ ಕೊನೆಯ ಚುನಾವಣೆ, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಬಾರದು ಎಂದು ತೀರ್ಮಾನ ಕೈಗೊಂಡಿದ್ದೇನೆ ಎಂದು ಸಚಿವ ಬಿ ಸಿ ಪಾಟೀಲ್ ಅಚ್ಚರಿ ಘೋಷಣೆ ಮಾಡಿದ್ದಾರೆ.

Also Read  ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆಗಳು

 

error: Content is protected !!
Scroll to Top