ದಲಿತರ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಡ್ಯ, ಏ.07. ಶ್ರೀರಂಗಪಟ್ಟಣ ತಾಲೂಕಿನ ನಂದಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ ನಡೆದ ಆರೋಪದ ಮೇರೆಗೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೆರೆಗೆ ಬಂಧನ ಮಾಡಲಾಗಿದೆ. ಆರೋಪಿಗಳಾದ ಇಕ್ವಾಲ್‌ ಪಾಷಾ , ನಾಸಿರ್‌ ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಶ್ರೀರಂಗಪಟ್ಟಣದಲ್ಲಿ ಇಂದು ವಿಹೆಚ್‌ಪಿ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ. ಆರೋಪಿಗಳ ಬಂಧನ ಬೆನ್ನಲ್ಲೆ ವ್ಯಾಪಾರ ವಹಿವಾಟು ಪುನಾರಂಭಿಸಿದ್ದಾರೆ.

Also Read  ಎಸಿಬಿ ರಚನೆಯನ್ನು ರದ್ದುಗೊಳಿಸಿ ಲೋಕಾಯುಕ್ತಕ್ಕೆ ಪವರ್ ನೀಡಿ ಆದೇಶ ಹೊರಡಿಸಿದ ಹೈಕೋರ್ಟ್..!

 

error: Content is protected !!
Scroll to Top