ಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ

Accident

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.08. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.

ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪ ಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

 

error: Content is protected !!
Scroll to Top