ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ಆಸ್ತಿ ಹರಾಜು ➤ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.08. 1996ರ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರಿಂದ ವಶಪಡಿಸಿಕೊಂಡ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಎಸ್‌ಪಿ) ಅನ್ನು ನೇಮಿಸಿದೆ.

ಜಯಲಲಿತಾ ಮತ್ತು ಇತರರ ಪ್ರಕರಣದಲ್ಲಿ ವಶಪಡಿಸಿಕೊಂಡ ಆಸ್ತಿಗಳ ವಿಲೇವಾರಿ ಕುರಿತು ಕರ್ನಾಟಕ ರಾಜ್ಯದ ಪರವಾಗಿ ನಗರದ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ಕಿರಣ್ ಎಸ್ ಜವಳಿ ಅವರನ್ನು ಎಸ್‌ಪಿಪಿಯಾಗಿ ನೇಮಿಸಲಾಗಿದೆ.

Also Read  ಖ್ಯಾತ ಕವಿ, ಕಥೆಗಾರ ಜಯಂತಕಾಯ್ಕಿಣಿ ನಾಳೆ ರಾಮಕುಂಜಕ್ಕೆ ► ರಾಮಕುಂಜೇಶ್ವರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ

 

error: Content is protected !!
Scroll to Top