ಇಬ್ಬರು ನಕ್ಸಲೀಯರ ಬಂಧನ…! ➤ ಸ್ಪೋಟಕ ವಸ್ತು ವಶ

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಏ.08. ಇಬ್ಬರು ನಕ್ಸಲೀಯರನ್ನು ಬಂಧಿಸಿ ಅವರಿಂದ ಸ್ಪೋಟಕಗಳನ್ನು ವಶಪಡಿಸಿಕೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಮುಚಕ್ ಸುಖರಾಮ್ (28) ಮತ್ತು ಮದ್ವಿ ಕೋಸಾ (30) ಎಂದು ಗುರುತಿಸಲಾಗಿದೆ. ಈ ಇಬ್ಬರ ಪತ್ತೆಗೆ ಮಾಹಿತಿ ನೀಡಿದವರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಆರೋಪಿಗಳು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ.

Also Read  ಮಹಿಳಾ ಬೀದಿ ನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

error: Content is protected !!
Scroll to Top