ಬಾಲಕಿ ಮೇಲೆ ಅತ್ಯಾಚಾರ ಕೊಲೆ ಆರೋಪ ➤ ಪೋಷಕರಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com ಬಿಹಾರ, ಏ.08. ದುಷ್ಕರ್ಮಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಮನೆಯಲ್ಲೇ ಕೊಂದು ಹಾಕಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.

ಅಷ್ಟೇ ಅಲ್ಲ ಆರೋಪಿಗಳು ಅತ್ಯಾಚಾರ ಬಳಿಕ ನೊಂದು ಬಾಲಕಿ ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಂಬಿಸಲು ಯತ್ನಿಸಿರುವುದೂ ಬೆಳಕಿಗೆ ಬಂದಿದೆ. ಮಗಳ ಸಾವಿನ ನಂತರ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಆತಂಕ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ.

 

 

error: Content is protected !!
Scroll to Top