ಕತ್ತಿಯಿಂದ ಯುವಕನ ಬರ್ಬರ ಹತ್ಯೆ…! ➤ ಅಪ್ರಾಪ್ತ ಬಾಲಕಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹಾವೇರಿ, ಏ.10. ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ 17 ವರ್ಷದ ಅಪ್ರಾಪ್ತೆ ಕತ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.


ರಾಣೇಬೆನ್ನೂರು ಪಟ್ಟಣದ ಹೊರವಲಯದ ಓಂ ಪಬ್ಲಿಕ್ ಸ್ಕೂಲ್ ಬಳಿ ನಡೆದ ಘಟನೆಯೊಂದು ಅಚ್ಚರಿಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

Scroll to Top