ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕಾಪು ನಿವಾಸಿ ಯುವಕ ಮೃತ್ಯು…!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.10. ಕಾರು ಅಪಘಾತದಲ್ಲಿ ಗಾಯಗೊಂಡು ಗಂಭೀರವಸ್ಥೆಯಲ್ಲಿದ್ದ ಉಡುಪಿ ಕಾಪು ನಿವಾಸಿ ಯುವಕ ಜುಬೈಲ್ ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಕೆಸಿಎಫ್ ಅಬುಹಾದ್ರಿಯ ಸೆಕ್ಟರ್, ಜುಬೈಲ್ ಇದರ ಈಸ್ಟ್ ಯುನಿಟ್ ನ ಪಬ್ಲಿಕೇಶನ್ ವಿಂಗ್ ನ ಕಾರ್ಯದರ್ಶಿ ಕೂಡ ಆಗಿದ್ದ ಎನ್ನಲಾಗಿದೆ.

 

error: Content is protected !!

Join the Group

Join WhatsApp Group