ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಒಳ ಉಡುಪುವಿನಲ್ಲಿ 2.28 ಕೆ.ಜಿ ಚಿನ್ನ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದುಬೈಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರ ಒಳಉಡುಪಿನಲ್ಲಿ 2.28 ಕೆಜಿ ಚಿನ್ನ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.


ಇವರು ಚಿನ್ನಸಾಗಾಟಕ್ಕೆಂದು ಒಳ ಉಡುಪು ತಯಾರಿ ಮಾಡಿದ್ದರು. ಒಬ್ಬಾತ 3 ಚಿನ್ನದ ಬಿಸ್ಕೆತ್ ಮತ್ತು ಇಬ್ಬರು ಚಿನ್ನದ ಪೇಸ್ಟ್ ನ್ನು ಬಚ್ಚಿಟ್ಟುಕೊಂಡು ದುಬೈಯಿಂದ ವಿಮಾನದಲ್ಲಿ ಕೆಂಪೇಗೌಡ ವಿಮಾನ ನಿಲ್ಧಾಣಕ್ಕೆ ಬಂದಿಳಿದ್ದರು ಎನ್ನಲಾಗಿದೆ.

error: Content is protected !!