(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ಯುವಕನೋರ್ವನನ್ನು ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಹಳ್ಳಿಯ ಬಾರ್ ವೊಂದರಲ್ಲಿ ನಡೆದಿದೆ.

ಸುಬ್ರಹ್ಮಣ್ಯಪುರದ ರೌಡಿಶೀಟರ್ ಶಿವರಾಜ್ ನನ್ನು ಹತ್ಯೆ ಮಾಡಲಾಗಿದೆ. ಬಿಯರ್ ಬಾಟಲಿನಿಂದ ತಲೆಗೆ ಹೊಡೆದು ಮತ್ತೊಬ್ಬ ರೌಡಿಶೀಟರ್ ಮಂಜ ಕೊಲೆ ಮಾಡಿದ್ದಾನೆ.









