ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಏ.11. ವಿಷಕಾರಿ ಅಣಬೆ ಸೇವಿಸಿ ಎರಡು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.


ಈ ದುರ್ಘಟನೆ ಮೆರಪಾನಿ ಪ್ರದೇಶದಲ್ಲಿ ನಡೆದಿದ್ದು, ಒಟ್ಟು ಐದು ಕುಟುಂಬಗಳ ಸದಸ್ಯರು ಏಪ್ರಿಲ್ 2 ರಂದು ಅಣಬೆಯನ್ನು ಸೇವಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

error: Content is protected !!
Scroll to Top