ಸಲ್ಮಾನ್ ಖಾನ್ ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಮಾಡಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಕರೆಯಲ್ಲಿ, ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಗುರುತಿಸಿಕೊಂಡ ವ್ಯಕ್ತಿ ಏಪ್ರಿಲ್ 30 ರಂದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

 

error: Content is protected !!