ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಲಿಸುತ್ತಿದ್ದ ರೈಲಿನಲ್ಲಿ ಗುಂಡು ಹಾರಿಸಿಕೊಂಡು ಪ್ರಯಾಣಿಕ ಆತ್ಮಹತ್ಯೆ – News Kadaba

ಚಲಿಸುತ್ತಿದ್ದ ರೈಲಿನಲ್ಲಿ ಗುಂಡು ಹಾರಿಸಿಕೊಂಡು ಪ್ರಯಾಣಿಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಗುವಾಹಟಿ, ಏ.11. ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿ ದೆಹಲಿಗೆ ತೆರಳುತ್ತಿದ್ದ ನಾರ್ತ್ ಈಸ್ಟ್ ಎಕ್ಸ್ ಪ್ರೆಸ್‌ನ ಪ್ರಯಾಣಿಕನೊಬ್ಬ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ರೈಲಿನ ಸಾಮಾನ್ಯ ಕಂಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವನ್ನಪ್ಪಿದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಯಾಣಿಕನ ಬಳಿ ಟಿಕೆಟ್ ಅಥವಾ ಇತರ ಯಾವುದೇ ದಾಖಲೆಗಳಿಲ್ಲ. ನಾವು ಅವರ ಗುರುತನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಎನ್‌ಎಫ್‌ಆರ್ ವಕ್ತಾರ ಸಬ್ಯಸಾಚಿ ತಿಳಿಸಿದ್ದಾರೆ.

 

Scroll to Top