ಕಾರು ಪಾರ್ಕಿಂಗ್ ವಿಚಾರಕ್ಕೆ ಚಾಲಕ ಹಾಗೂ ಟ್ರಾಫಿಕ್ ನಡುವೆ ವಾಗ್ವಾದ..!   ➤ಚಾಲಕನ ಜೊತೆ ಅನುಚಿತ ವರ್ತನೆ ಮಾಡಿದ  ‘ಟ್ರಾಫಿಕ್ ಪೊಲೀಸ್’.!

(ನ್ಯೂಸ್ ಕಡಬ)Newskadaba.com ಬೆಂಗಳೂರು,.11 ಚಾಲಕನೋರ್ವ ಕನ್ನಡದಲ್ಲಿ ಮಾತನಾಡದಿದ್ದಕ್ಕೆ ಟ್ರಾಫಿಕ್ ಪೊಲೀಸ್ ಒಬ್ಬರು ಚಾಲಕನ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲಕ ವಿಕ್ರಮ್ ಅನ್ಸಾರಿ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಕಾರು ಪಾರ್ಕಿಂಗ್ ವಿಚಾರಕ್ಕೆ ಚಾಲಕ ಹಾಗೂ ಟ್ರಾಫಿಕ್ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

 

Also Read  ಕಲ್ಲುಗುಡ್ಡೆ-ಕಡಬ ಮಧ್ಯೆ ದಿನದ ಮೂರು ಹೊತ್ತು ಬಸ್ಸಿಗಾಗಿ ಸಾರ್ವಜನಿಕರ ಆಗ್ರಹ

 

error: Content is protected !!
Scroll to Top