ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರು ಪಾರ್ಕಿಂಗ್ ವಿಚಾರಕ್ಕೆ ಚಾಲಕ ಹಾಗೂ ಟ್ರಾಫಿಕ್ ನಡುವೆ ವಾಗ್ವಾದ..!   ➤ಚಾಲಕನ ಜೊತೆ ಅನುಚಿತ ವರ್ತನೆ ಮಾಡಿದ  ‘ಟ್ರಾಫಿಕ್ ಪೊಲೀಸ್’.! – News Kadaba

ಕಾರು ಪಾರ್ಕಿಂಗ್ ವಿಚಾರಕ್ಕೆ ಚಾಲಕ ಹಾಗೂ ಟ್ರಾಫಿಕ್ ನಡುವೆ ವಾಗ್ವಾದ..!   ➤ಚಾಲಕನ ಜೊತೆ ಅನುಚಿತ ವರ್ತನೆ ಮಾಡಿದ  ‘ಟ್ರಾಫಿಕ್ ಪೊಲೀಸ್’.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.11 ಚಾಲಕನೋರ್ವ ಕನ್ನಡದಲ್ಲಿ ಮಾತನಾಡದಿದ್ದಕ್ಕೆ ಟ್ರಾಫಿಕ್ ಪೊಲೀಸ್ ಒಬ್ಬರು ಚಾಲಕನ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲಕ ವಿಕ್ರಮ್ ಅನ್ಸಾರಿ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಕಾರು ಪಾರ್ಕಿಂಗ್ ವಿಚಾರಕ್ಕೆ ಚಾಲಕ ಹಾಗೂ ಟ್ರಾಫಿಕ್ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

 

 

Scroll to Top