ಚುನಾವಣಾ ರಾಜಕೀಯಕ್ಕೆ ನಿವೃತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.12. ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ ಎಂದು ಹೇಳಿದ್ದಾರೆ.

 

error: Content is protected !!

Join the Group

Join WhatsApp Group