(ನ್ಯೂಸ್ ಕಡಬ)newskadaba.com ನವೆದಹಲಿ, ಏ.12. ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ವೇಳಾಪಟ್ಟಿ ಇಂದು ಪ್ರಕಟಗೊಂಡಿದೆ. ಮಾರ್ಚ್ 31 ರಿಂದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ಗುಜರಾತ್ ಟೈಟಾನ್ಸ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂದ್ಯಾವಳಿಯ 16 ನೇ ಆವೃತ್ತಿಯು ಮಾರ್ಚ್ 31 ರಂದು ಪ್ರಾರಂಭವಾಗುತ್ತದೆ ಮತ್ತು ಕೊನೆಯ ಲೀಗ್ ಪಂದ್ಯವು ಮೇ 21 ರಂದು ನಡೆಯಲಿದೆ. 18 ಡಬಲ್ ಹೆಡರ್ ಸೇರಿದಂತೆ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ.