ಅಡುಗೆ ಅನಿಲ ಸ್ಫೋಟ..! ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ತೆಲಂಗಾಣ, ಏ.12.  ಖಮ್ಮಂ ಜಿಲ್ಲೆಯಲ್ಲಿ ಬಿಆರ್‌ಎಸ್ ಸಭೆಯ ವೇಳೆ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಹೊತ್ತಿಕೊಂಡು ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ.

ವೈರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರೇಪಲ್ಲಿ ಮಂಡಲದ ಚೀಮಲಪಾಡು ಗ್ರಾಮದಲ್ಲಿ ಈ ಘಟನೆ ನಡೆದಿದೆ.

 

Scroll to Top