ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಪುತ್ರ ಅಸದ್ ಎನ್’ಕೌಂಟರ್ ನಲ್ಲಿ ಹತ್ಯೆ

(ನ್ಯೂಸ್ ಕಡಬ)newskadaba.com ಲಖನೌ, ಏ.13. ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ ಪುತ್ರ ಅಸದ್ ಹಾಗೂ ಅವರ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.


ಝಾನ್ಸಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಅಸದ್ ಹಾಗೂ ಆತನ ಸಹಾಯಕನನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!
Scroll to Top