(ನ್ಯೂಸ್ ಕಡಬ)newskadaba.com ನವದೆಹಲಿ, ಏ.14. ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ 2019ರಲ್ಲಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ತೀರ್ಪು ಅನ್ನು ಗುಜರಾತ್ ನ ಸೂರತ್ ನ್ಯಾಯಾಲಯ ಏಪ್ರಿಲ್ 20ರಂದು ಪ್ರಕಟಿಸಲಿದೆ.
‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿಯನ್ನ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.