ಏಕಾಏಕಿ ಏರಿಕೆಯತ್ತ ಸಾಗುತ್ತಿದೆ ಕೋವಿಡ್ ➤ ಮುನ್ನೆಚ್ಚರಿಕೆ ಅಗತ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.14. ದೇಶದಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯತ್ತ ಸಾಗುತ್ತಿದೆ. ಭಾರತ ಮಾತ್ರವಲ್ಲ ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಹಲವು ದೇಶಗಳಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳ ಕಾಣುತ್ತಿದೆ.


ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಮುಂದಿನ 10-12 ದಿನಗಳಲ್ಲಿ ಕೊರೊನಾ ಸೋಂಕು ಮತ್ತಷ್ಟು ತೀವ್ರವಾಗಿ ಹರಡಲಿದೆ. ಹೆಚ್ಚುತ್ತಿರುವ ಪ್ರಕರಣಗಳನ್ನು ನಿಭಾಯಿಸುವುದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ. ಇನ್ನು ನನಗೆ ಟಿಕೆಟ್ ನೀಡುವಂತೆ ಬೇಡಿಕೆಯಿಟ್ಟಿದ್ದೇನೆಯೇ ಹೊರತು, ಮಗನಿಗೆ ಅಥವಾ ಇನ್ನಾರಿಗೋ ಕೊಡುವಂತೆ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Also Read  ಮರಕ್ಕೆ ಢಿಕ್ಕಿ ಹೊಡೆದು ರಸ್ತೆ ಬದಿ ಉರುಳಿ ಬಿದ್ದ ಸೇನಾ ವಾಹನಕ್ಕೆ ಹೊತ್ತಿಕೊಂಡ ಬೆಂಕಿ ➤ ಮೂವರು ಸಜೀವ ದಹನ

error: Content is protected !!
Scroll to Top