PFI ನಿಷೇಧದ ವೇಳೆ ಬಂಧಿತ 8 ಮಂದಿಯ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. PFI ನಿಷೇಧದ ವೇಳೆ ಬಂಧಿತ 8 ಮಂದಿ ಆರೋಪಿಗಳಿಗೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಜಾಮೀನು ನೀಡಿದೆ.

ದೇಶಾದ್ಯಂತ ಪಿಎಫ್’ಐ ಕಚೇರಿ, ನಾಯಕರ ಮನೆ ಮೇಲೆ ದಾಳಿ ನಡೆಸಿದ ಎನ್ ಐಎ ಮತ್ತು ಸ್ಥಳೀಯ ಪೊಲೀಸರು ಹಲವರನ್ನು ಬಂಧಿಸಿದ್ದರು. ಕರ್ನಾಟಕದಲ್ಲಿ ಒಟ್ಟು 19 ಮಂದಿಯ ವಿರುದ್ಧ ಯುಎಪಿಎ ಮತ್ತು ಐಪಿಸಿ 153ಎ, 120ಬಿ ಸೆಕ್ಷನ್’ ಗಳಡಿ ಎಫ್’ಐಆರ್ ದಾಖಲಿಸಲಾಗಿತ್ತು. ಈ ಪೈಕಿ 15 ಮಂದಿಯನ್ನು ಬಂಧಿಸಲಾಗಿದೆ. ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಇತ್ತೀಚೆಗೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

Also Read  ಉಪ್ಪಿನಂಗಡಿಯಲ್ಲಿ ನೇತ್ರಾವತಿಯ ತಟದಲ್ಲಿ ಪ್ರವಾಹ ಭೀತಿ ➤ ತುರ್ತು ಕಾರ್ಯಾಚರಣೆಗಾಗಿ ಗೃಹರಕ್ಷಕರ ತಂಡ ಸನ್ನದ್ಧವಾಗಿದ್ದು

 

error: Content is protected !!
Scroll to Top