ಆಸ್ಪತ್ರೆಗಳಲ್ಲಿ `ಮರಣ ಕಾರಣ’ ವೈದ್ಯಕೀಯ ಪ್ರಮಾಣಪತ್ರ ನೋಂದಣಿ ಕಡ್ಡಾಯ ➤ ರಾಜ್ಯ ಸರ್ಕಾರ ಸುತ್ತೋಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ರಾಜ್ಯದ ಎಲ್ಲಾ ಸರ್ಕಾರಿ/ಖಾಸಗಿ ಆಸ್ಪತ್ರೆಗಳಲ್ಲಿ ಮರಣ ಪ್ರಮಾಣ ಪತ್ರದಲ್ಲಿ `ಮರಣ ಕಾರಣ’ ಭರ್ತಿ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎಲ್ಲಾ ವೈದ್ಯರು/ವೈದ್ಯ ವೃತ್ತಿಪರರು ಉಪಚರಿಸಿದ ವ್ಯಕ್ತಿಯು ಮೃತನಾದಲ್ಲಿ ಮೃತ ವ್ಯಕ್ತಿಯ ಮರಣ ಕಾರಣವನ್ನು ಮರಣ ಕಾರಣ ವೈದ್ಯಕೀಯ ಪಮಾಣ ಪತ್ರ (ನಮೂನೆ-4/4ಎ) ರಲ್ಲಿ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಜನನ, ಮರಣ ಮುಖ್ಯ ನೋಂದಣಾಧಿಕಾರಿಗಳ ಕಛೇರಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Also Read  6ನೇ ತರಗತಿ ರಿಂದ ಪಿ.ಯು.ಸಿ ವರೆಗಿನ ವಿಧ್ಯಾರ್ಥಿಗಳಿಗಾಗಿ ಫಿಲಾಟೆಲಿ ಬೇಸಿಗೆ ಶಿಬಿರ➤ ಅಂಚೆ ಇಲಾಖೆ ಮಂಗಳೂರು ವಿಭಾಗ

 

error: Content is protected !!
Scroll to Top