ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

Death, deadbody, Waterfall

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಾಲು ನಿವಾಸಿ ರಾಘವ ಯಾನೆ ಜೀವನ್‌(35)ಮೃತರು ಎಂದು ಗುರುತಿಸಲಾಗಿದೆ.

ಢಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಹಳೆಯಂಗಡಿ ಬಳಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!