ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಹಾವೇರಿ, ಏ.15. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.


ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ದ್ಯಾಮವ್ವ ಗುಡಿಗೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ತಹಶೀಲ್ದಾರ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

Scroll to Top