ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ➤ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.15. ಕಾಂಗ್ರೆಸ್ ಪಕ್ಷವು ಇಂದು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪುತ್ತೂರು ವಿಧಾನಸಭೆಗೆ ಅಶೋಕ್ ಕುಮಾರ್ ರೈ ಯವರಿಗೆ ಟಿಕೆಟ್ ಘೋಷಣೆಯಾಗಿದೆ.

ಈಗಾಗಲೇ 124 ಕ್ಷೇತ್ರಗಳಿಗೆ ಮೊದಲ ಪಟ್ಟಿ ಹಾಗೂ 2ನೇ ಪಟ್ಟಿಯ ನಂತರ, ಇದೀಗ 3ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.

 

Scroll to Top