43 ಅಭ್ಯರ್ಥಿಗಳ ಕಾಂಗ್ರೆಸ್‌ ನ ಮೂರನೇ ಪಟ್ಟಿ ರಿಲೀಸ್‌    ➤ ಕೋಲಾರದಿಂದ ಸಿದ್ದರಾಮಯ್ಯಗೆ ಟಿಕೆಟ್‌ ಇಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ ಎಂದು ವರದಿ ತಿಳಿಸಿದೆ.

ಈಗಾಗಲೇ ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌ ಈಗ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಇನ್ನು 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ ಎಂದು ವರದಿಯಾಗಿದೆ.

Also Read  ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದ ಯುವಕನನ್ನು ಆಸ್ಪತ್ರೆಗೆ ಸೇರಿಸಿದ ಸಾರ್ವಜನಿಕರಿಗೆ ಶಾಕ್ ➤ ಪುತ್ತೂರಿನಲ್ಲಿ ನಡೆದಿದ್ದೇನು ಗೊತ್ತೇ..?

 

error: Content is protected !!
Scroll to Top