ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 130 ಸೀಟು ಖಚಿತ ➤ವೀರಪ್ಪ ಮೊಯ್ಲಿ – News Kadaba

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 130 ಸೀಟು ಖಚಿತ ➤ವೀರಪ್ಪ ಮೊಯ್ಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.17. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಗೆ ಹೆಬ್ಬಾಗಿಲು ಎಂಬ ವಿಚಾರವೇ ಈ ವಿಧಾನಸಭೆ ಚುನಾವಣೆಯಲ್ಲಿ ಅಳಿಸಿ ಹೋಗಲಿದೆ. ಈ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಲಿದೆ  ಎಂದು ಹೇಳಿದರು.

ಜೆಡಿಎಸ್ ಕೂಡ ಬಿಜೆಪಿ ಜತೆ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದೆ. ಕೇಂದ್ರದಲ್ಲಿ ಸರಕಾರ ರಚನೆಯಲ್ಲಿ ಕರ್ನಾಟಕ ಯಾವಾಗಲೂ ನಿರ್ಣಾಯಕ ಪಾತ್ರ ವಹಿಸುತ್ತದೆ. 2024ರ ಲೋಕಸಭೆ ಚುನಾವಣೆಗೂ ಈ ಫಲಿತಾಂಶ ಮುಖ್ಯ ಭೂಮಿಕೆ ವಹಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Scroll to Top