ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೋಟ್ಯಂತರ ಹಣವನ್ನು ರಸ್ತೆಗೆ ಎಸೆದ ವ್ಯಕ್ತಿ ➤ ಅಪಾರ ನಷ್ಟ ಅನುಭವಿಸಿದ ಕುಟುಂಬಸ್ಥರು – News Kadaba

ಕೋಟ್ಯಂತರ ಹಣವನ್ನು ರಸ್ತೆಗೆ ಎಸೆದ ವ್ಯಕ್ತಿ ➤ ಅಪಾರ ನಷ್ಟ ಅನುಭವಿಸಿದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com. ಅಮೆರಿಕ ಏ.17. ಒರೆಗಾನ್​​ನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರಿನಿಂದ 2 ಲಕ್ಷ ಡಾಲರ್ ಮೌಲ್ಯದ ನೋಟುಗಳನ್ನು ಎಸೆದಿದ್ದಾನೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 1.6 ಕೋಟಿ ರೂಪಾಯಿ.

ಅಮೆರಿಕದ ಒರೆಗಾನ್​​ನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರಿನಿಂದ 2 ಲಕ್ಷ ಡಾಲರ್ ಮೌಲ್ಯದ ನೋಟುಗಳನ್ನು ಎಸೆದಿದ್ದಾನೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 1.6 ಕೋಟಿ ರೂಪಾಯಿ. ಈತ ತಾನು ಇತರರಿಗೆ ನೆರವಾಗುತ್ತೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಈ ಘಟನೆಯ ಬಳಿಕ ಆತನ ಕುಟುಂಬ ಆಘಾತಕ್ಕೊಳಗಾಗಿದೆ. ಹೌದು ಆತ ಕೋಟ್ಯಾಂತರ ರೂಪಾಯಿಗಳನ್ನು ರಸ್ತೆ ಎಸೆದಿದ್ದರಿಂದ ತಮ್ಮ ಕುಟುಂಬ ಅಪಾರ ನಷ್ಟವನ್ನು ಅನುಭವಿಸಿದೆ ಎಂದು ಆತನ ವಿರುದ್ಧ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.

Scroll to Top