ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದೆಹಲಿ ಮೇಯರ್- ಉಪಮೇಯರ್ ಚುನಾವಣೆ ➤ ಅಭ್ಯರ್ಥಿಗಳನ್ನು ಘೋಷಿಸಿದ ಆಪ್ – News Kadaba

ದೆಹಲಿ ಮೇಯರ್- ಉಪಮೇಯರ್ ಚುನಾವಣೆ ➤ ಅಭ್ಯರ್ಥಿಗಳನ್ನು ಘೋಷಿಸಿದ ಆಪ್

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.17. ಏಪ್ರಿಲ್​ 26ರಂದು ದೆಹಲಿ ಮುನ್ಸಿಪಾಲ್​ ಕೌನ್ಸಿಲ್​​(MCD)ನ ಮೇಯರ್​, ಉಪಮೇಯರ್​ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಆಮ್​ ಆದ್ಮಿ ಪಕ್ಷ ತನ್ನ ಹುರಿಯಾಳುಗಳನ್ನು ಘೋಷಿಸಿದೆ.

ಹಾಲಿ ಮೇಯರ್​ ಶೆಲ್ಲಿ ಓಬೆರಾಯ್​ ಹಾಗೂ ಉಪಮೇಯರ್​ ಆಲೆ ಮೊಹಮ್ಮದ್​ ಇಕ್ಬಾಲ್ ಅವರನ್ನು ಅಭ್ಯರ್ಥಿಗಳೆಂದು ಎಎಪಿ ನಾಯಕ ಸಂಜಯ್​ ಸಿಂಗ್ ಘೋಷಿಸಿದ್ಧಾರೆ.  ಈ ಕುರಿತು ಮಾತನಾಡಿದ ಸಂಜಯ್​ ಸಿಂಗ್​ ನಾವು ಮೇಯರ್ ಹಾಗೂ ಉಪಮೇಯರ್​ ಚುನಾವಣೆಗೆ ಶೆಲ್ಲಿ ಒಬೆರಾಯ್​ ಹಾಗೂ ಆಲೆ ಮೊಹಮ್ಮದ್​ ಇಕ್ಬಾಲ್ ಅವರನ್ನು ಆಯ್ಕೆ ಮಾಡಿದ್ದೇವೆ. ಕಳೆದ ಭಾರಿ ಚುನಾವಣೆ ಸಮಯದಲ್ಲಿ ಬಿಜೆಪಿಯ ಗದ್ದಲದ ನಡುವೆ ನಮ್ಮ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಈ ಭಾರಿಯೂ ಕೂಡ ನಮ್ಮ ಅಭ್ಯರ್ಥಿಗಳು ಕೂಡ ಜಯಗಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

 

Scroll to Top